ಮಂಗಳೂರು(www.vknews.in): ವಿಕೆ ನ್ಯೂಸ್ ಪತ್ರಿಕೆಯ ಅಂಕಣಕಾರ ಹಾಗೂ ಯುವ ಬರಹಗಾರರಾದ ಜಬ್ಬಾರ್ ಪೊನ್ನೋಡಿ ನಿಧನರಾಗಿದ್ದಾರೆ. ಬಹಳ ಸಮಯದಿಂದ ತಾನು ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದರೂ, ಸದಾ ಲವಲವಿಕೆಯಿಂದ ಇತರರಿಗೆ ಸಲಹೆ ಸೂಚನೆಗಳನ್ನು ನೀಡುವ ಮೂಲಕ ಸಮಾಜದ ಮಾರ್ಗದರ್ಶಕರಾಗಿದ್ದರು ಜಬ್ಬಾರ್ ಪೊನ್ನೋಡಿ.
ವಿಕೆ ನ್ಯೂಸ್ ಪತ್ರಿಕೆ ಪ್ರಾರಂಬಿಸಿದ ಅಂದಿನಿಂದಲೂ ‘ಮೊಬೈಲ್ ಮಾಯೆ’ ಎಂಬ ಅಂಕಣದೊಂದಿಗೆ ಓದುಗರ ಮನಸ್ಸಿನಲ್ಲಿ ಮಾಸದೆ ಉಳಿದ ನೆನಪಾಗಿದ್ದಾರೆ ಜಬ್ಬಾರ್ ಪೊನ್ನೋಡಿ. ಸಮಾಜಕ್ಕೆ ತನ್ನಿಂದ ಏನಾದರೂ ಉಪಕಾರವಾಗಬೇಕು ಎಂಬ ಮನಸ್ಥಿತಿ ಸದಾ ಅವರಲ್ಲಿತ್ತು.
ಜಬ್ಬಾರ್ ಪೊನ್ನೋಡಿ ಮರಣದಿಂದ ವಿಕೆ ನ್ಯೂಸ್ ಬಳಗದ ಸ್ತಂಭವೊಂದು ಕಳಚಿದಂತಾಗಿದೆ. ಮೃತರಿಗೆ ವಿಕೆ ನ್ಯೂಸ್ ಪತ್ರಿಕೆ ಸಂಪಾದಕ ಮಂಡಳಿ ಹಾಗೂ ಓದುಗರ ಪರವಾಗಿ ಭಾರವಾದ ಹೃದಯದಿಂದ ಶೃದ್ಧಾಂಜಲಿಯನ್ನು ಅರ್ಪಿಸುತ್ತಿದ್ದೇವೆ ಹಾಗೂ ಸಂತಾಪವನ್ನು ಸೂಚಿಸುತ್ತಿದ್ದೇವೆ.
Your email address will not be published. Required fields are marked *
ದಯವಿಟ್ಟು ವೈಯುಕ್ತಿಕ ಹಾಗೂ ಧಾರ್ಮಿಕ ನಿಂದನಾತ್ಮಕ ಮತ್ತು ಹಿಯಾಳಿಕೆಯ ಪ್ರತಿಕ್ರಿಯೆಗಳನ್ನು ಬರೆಯಬೇಡಿ. ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಜವಾಬ್ಧಾರರಾಗಿದ್ದು ವಿಶ್ವ ಕನ್ನಡಿಗ ನ್ಯೂಸ್ ಜವಾಬ್ಧಾರರಾಗಿರುವುದಿಲ್ಲ.
ಮಾಹಿತಿ ತಂತ್ರಜ್ಞಾನ ಕಾಯ್ದೆ ಪ್ರಕಾರ ಅಸಭ್ಯ, ನಿಂದನಾತ್ಮಕ ಮತ್ತು ಪ್ರಚೋದನಾಕಾರಿ ಪ್ರತಿಕ್ರಿಯೆಗಳನ್ನು ಬರೆಯುವುದು ಶಿಕ್ಷಾರ್ಹ ಅಪರಾಧವಾಗಿದ್ದು, ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಸಂಪೂರ್ಣ ಜವಾಬ್ಧಾರರಾಗಿರುತ್ತೀರಿ. ಇಂತಹ ಪ್ರತಿಕ್ರಿಯೆಗಳ ಬಗ್ಗೆ ಸರ್ಕಾರ ಅಥವಾ ಸಂಬಂಧಪಟ್ಟ ಇಲಾಖೆ ಮಾಹಿತಿ ಕೇಳಿದರೆ ಪ್ರತಿಕ್ರಿಯೆ ಬರೆದವರ ಇ-ಮೇಲ್ ಅಡ್ರೆಸ್ ಮತ್ತು ಅವರ ಐಪಿ ಅಡ್ರೆಸ್ ಕೊಡಲು ವಿಶ್ವ ಕನ್ನಡಿಗ ನ್ಯೂಸ್ ಬದ್ಧವಾಗಿರುತ್ತದೆ.
ಯಾವುದೇ ಕಾಮೆಂಟ್ ಅನ್ನು ಪ್ರಕಟಿಸುವ ಇಲ್ಲವೇ ಪ್ರಕಟಿಸದಿರುವ ಅಥವಾ ಅದರಲ್ಲಿರುವ ಕೆಲ ಆಕ್ಷೇಪಾರ್ಹ ಪದಗಳನ್ನು ತೆಗೆದು ಹಾಕುವ ಸಂಪೂರ್ಣ ಅಧಿಕಾರ ಸಂಪಾದಕೀಯ ಮಂಡಳಿಗಿದೆ.
ಇಲ್ಲಿ ಪ್ರಕಟವಾದ ಸುದ್ದಿ ಮತ್ತು ಕಾಮೆಂಟುಗಳ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸಂಪಾದಕರನ್ನು ಸಂಪರ್ಕಿಸಿರಿ
ಅಬ್ದುಲ್ ಹಮೀದ್ .ಸಿ .ಹೆಚ್. ಪ್ರಧಾನ ಸಂಪಾದಕರು [email protected]
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.