(ವಿಶ್ವ ಕನ್ನಡಿಗ ನ್ಯೂಸ್) : ಕುತೂಹಲ ಮೂಡಿಸಿರುವ ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ರಂಗೇರಿದ್ದು, ಸಂಸದ ಹಾಗು 2019 ರ ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ನಳಿನ್ ಕುಮಾರ್ ಕಟೀಲ್ ಇಂದು ಹಿರಿಯ ಕಾಂಗ್ರೆಸ್ ಮುಖಂಡ ಹಾಗು ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಹಿಂದಿನ ಚುನಾವಣೆಯಲ್ಲಿ ಪೂಜಾರಿ ಅವರು ನಳಿನ್ ಅವರ ಎದುರು ಕಾಂಗ್ರೆಸ್ ಅಭ್ಯರ್ಥಿ ಆಗಿದ್ದರು ಎಂಬುದು ವಿಶೇಷ .
View this post on Instagram ಜನಾರ್ದನ ಪೂಜಾರಿ ಆಶೀರ್ವಾದ ಪಡೆದ ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ : (ವಿಶ್ವ ಕನ್ನಡಿಗ ನ್ಯೂಸ್ ): ಕುತೂಹಲ ಮೂಡಿಸಿರುವ ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ರಂಗೇರಿದ್ದು ,ಸಂಸದ ಹಾಗು 2019 ರ ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ನಳಿನ್ ಕುಮಾರ್ ಕಟೀಲ್ ಇಂದು ಹಿರಿಯ ಕಾಂಗ್ರೆಸ್ ಮುಖಂಡ ಹಾಗು ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು . ಹಿಂದಿನ ಚುನಾವಣೆಯಲ್ಲಿ ಪೂಜಾರಿ ಅವರು ನಳಿನ್ ಅವರ ಎದುರು ಕಾಂಗ್ರೆಸ್ ಅಭ್ಯರ್ಥಿ ಆಗಿದ್ದರು ಎಂಬುದು ವಿಶೇಷ . #vknews #vishwakannadiganews #mangalore #kudla #nalinkumarkateel A post shared by ವಿಶ್ವ ಕನ್ನಡಿಗ ನ್ಯೂಸ್ (@vknews) on Mar 24, 2019 at 3:14am PDT
ಜನಾರ್ದನ ಪೂಜಾರಿ ಆಶೀರ್ವಾದ ಪಡೆದ ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ : (ವಿಶ್ವ ಕನ್ನಡಿಗ ನ್ಯೂಸ್ ): ಕುತೂಹಲ ಮೂಡಿಸಿರುವ ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ರಂಗೇರಿದ್ದು ,ಸಂಸದ ಹಾಗು 2019 ರ ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ನಳಿನ್ ಕುಮಾರ್ ಕಟೀಲ್ ಇಂದು ಹಿರಿಯ ಕಾಂಗ್ರೆಸ್ ಮುಖಂಡ ಹಾಗು ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು . ಹಿಂದಿನ ಚುನಾವಣೆಯಲ್ಲಿ ಪೂಜಾರಿ ಅವರು ನಳಿನ್ ಅವರ ಎದುರು ಕಾಂಗ್ರೆಸ್ ಅಭ್ಯರ್ಥಿ ಆಗಿದ್ದರು ಎಂಬುದು ವಿಶೇಷ . #vknews #vishwakannadiganews #mangalore #kudla #nalinkumarkateel
A post shared by ವಿಶ್ವ ಕನ್ನಡಿಗ ನ್ಯೂಸ್ (@vknews) on Mar 24, 2019 at 3:14am PDT
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
ದಯವಿಟ್ಟು ವೈಯುಕ್ತಿಕ ಹಾಗೂ ಧಾರ್ಮಿಕ ನಿಂದನಾತ್ಮಕ ಮತ್ತು ಹಿಯಾಳಿಕೆಯ ಪ್ರತಿಕ್ರಿಯೆಗಳನ್ನು ಬರೆಯಬೇಡಿ. ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಜವಾಬ್ಧಾರರಾಗಿದ್ದು ವಿಶ್ವ ಕನ್ನಡಿಗ ನ್ಯೂಸ್ ಜವಾಬ್ಧಾರರಾಗಿರುವುದಿಲ್ಲ.
ಮಾಹಿತಿ ತಂತ್ರಜ್ಞಾನ ಕಾಯ್ದೆ ಪ್ರಕಾರ ಅಸಭ್ಯ, ನಿಂದನಾತ್ಮಕ ಮತ್ತು ಪ್ರಚೋದನಾಕಾರಿ ಪ್ರತಿಕ್ರಿಯೆಗಳನ್ನು ಬರೆಯುವುದು ಶಿಕ್ಷಾರ್ಹ ಅಪರಾಧವಾಗಿದ್ದು, ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಸಂಪೂರ್ಣ ಜವಾಬ್ಧಾರರಾಗಿರುತ್ತೀರಿ. ಇಂತಹ ಪ್ರತಿಕ್ರಿಯೆಗಳ ಬಗ್ಗೆ ಸರ್ಕಾರ ಅಥವಾ ಸಂಬಂಧಪಟ್ಟ ಇಲಾಖೆ ಮಾಹಿತಿ ಕೇಳಿದರೆ ಪ್ರತಿಕ್ರಿಯೆ ಬರೆದವರ ಇ-ಮೇಲ್ ಅಡ್ರೆಸ್ ಮತ್ತು ಅವರ ಐಪಿ ಅಡ್ರೆಸ್ ಕೊಡಲು ವಿಶ್ವ ಕನ್ನಡಿಗ ನ್ಯೂಸ್ ಬದ್ಧವಾಗಿರುತ್ತದೆ.
ಯಾವುದೇ ಕಾಮೆಂಟ್ ಅನ್ನು ಪ್ರಕಟಿಸುವ ಇಲ್ಲವೇ ಪ್ರಕಟಿಸದಿರುವ ಅಥವಾ ಅದರಲ್ಲಿರುವ ಕೆಲ ಆಕ್ಷೇಪಾರ್ಹ ಪದಗಳನ್ನು ತೆಗೆದು ಹಾಕುವ ಸಂಪೂರ್ಣ ಅಧಿಕಾರ ಸಂಪಾದಕೀಯ ಮಂಡಳಿಗಿದೆ.
ಇಲ್ಲಿ ಪ್ರಕಟವಾದ ಸುದ್ದಿ ಮತ್ತು ಕಾಮೆಂಟುಗಳ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸಂಪಾದಕರನ್ನು ಸಂಪರ್ಕಿಸಿರಿ
ಅಬ್ದುಲ್ ಹಮೀದ್ .ಸಿ .ಹೆಚ್. ಪ್ರಧಾನ ಸಂಪಾದಕರು [email protected]
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.