ಅಡ್ಯನಡ್ಕ (www.vknews.com) : ಅಡ್ಯನಡ್ಕ ಜನತಾ ಪದವಿಪೂರ್ವ ಕಾಲೇಜು ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 95 ಶೇ. ಫಲಿತಾಂಶ ಪಡೆದಿದೆ. ಕಾಲೇಜಿನ ಒಟ್ಟು 99 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇವರಲ್ಲಿ 94 ಮಂದಿ ಉತ್ತೀರ್ಣರಾಗಿದ್ದಾರೆ. ಒಟ್ಟು 22 ಮಂದಿ ವಿಶಿಷ್ಟ ಶ್ರೇಣಿಯಲ್ಲಿ ಪಾಸಾಗಿದ್ದು, ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ವೇದದೀಕ್ಷಾ ಅತೀ ಹೆಚ್ಚು ಅಂದರೆ 568 ಅಂಕ ಪಡೆದಿದ್ದಾರೆ.
ಈ ಸಂದರ್ಭದಲ್ಲಿ ಅಡ್ಯನಡ್ಕ ಎಜುಕೇಶನಲ್ ಸೊಸೈಟಿಯ ಅಧ್ಯಕ್ಷರು, ಸಂಚಾಲಕರು, ಆಡಳಿತ ಮಂಡಳಿ ಹಾಗೂ ಬೋಧಕ ವರ್ಗದವರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
ದಯವಿಟ್ಟು ವೈಯುಕ್ತಿಕ ಹಾಗೂ ಧಾರ್ಮಿಕ ನಿಂದನಾತ್ಮಕ ಮತ್ತು ಹಿಯಾಳಿಕೆಯ ಪ್ರತಿಕ್ರಿಯೆಗಳನ್ನು ಬರೆಯಬೇಡಿ. ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಜವಾಬ್ಧಾರರಾಗಿದ್ದು ವಿಶ್ವ ಕನ್ನಡಿಗ ನ್ಯೂಸ್ ಜವಾಬ್ಧಾರರಾಗಿರುವುದಿಲ್ಲ.
ಮಾಹಿತಿ ತಂತ್ರಜ್ಞಾನ ಕಾಯ್ದೆ ಪ್ರಕಾರ ಅಸಭ್ಯ, ನಿಂದನಾತ್ಮಕ ಮತ್ತು ಪ್ರಚೋದನಾಕಾರಿ ಪ್ರತಿಕ್ರಿಯೆಗಳನ್ನು ಬರೆಯುವುದು ಶಿಕ್ಷಾರ್ಹ ಅಪರಾಧವಾಗಿದ್ದು, ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಸಂಪೂರ್ಣ ಜವಾಬ್ಧಾರರಾಗಿರುತ್ತೀರಿ. ಇಂತಹ ಪ್ರತಿಕ್ರಿಯೆಗಳ ಬಗ್ಗೆ ಸರ್ಕಾರ ಅಥವಾ ಸಂಬಂಧಪಟ್ಟ ಇಲಾಖೆ ಮಾಹಿತಿ ಕೇಳಿದರೆ ಪ್ರತಿಕ್ರಿಯೆ ಬರೆದವರ ಇ-ಮೇಲ್ ಅಡ್ರೆಸ್ ಮತ್ತು ಅವರ ಐಪಿ ಅಡ್ರೆಸ್ ಕೊಡಲು ವಿಶ್ವ ಕನ್ನಡಿಗ ನ್ಯೂಸ್ ಬದ್ಧವಾಗಿರುತ್ತದೆ.
ಯಾವುದೇ ಕಾಮೆಂಟ್ ಅನ್ನು ಪ್ರಕಟಿಸುವ ಇಲ್ಲವೇ ಪ್ರಕಟಿಸದಿರುವ ಅಥವಾ ಅದರಲ್ಲಿರುವ ಕೆಲ ಆಕ್ಷೇಪಾರ್ಹ ಪದಗಳನ್ನು ತೆಗೆದು ಹಾಕುವ ಸಂಪೂರ್ಣ ಅಧಿಕಾರ ಸಂಪಾದಕೀಯ ಮಂಡಳಿಗಿದೆ.
ಇಲ್ಲಿ ಪ್ರಕಟವಾದ ಸುದ್ದಿ ಮತ್ತು ಕಾಮೆಂಟುಗಳ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸಂಪಾದಕರನ್ನು ಸಂಪರ್ಕಿಸಿರಿ
ಅಬ್ದುಲ್ ಹಮೀದ್ .ಸಿ .ಹೆಚ್. ಪ್ರಧಾನ ಸಂಪಾದಕರು [email protected]
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.