ಕಾಪು-ಅಕ್ರಮವಾಗಿ ಗೋಸಾಗಾಟ :ಮೂರು ಲಾರಿ ವಶ

ಉಡುಪಿ ,(ವಿಶ್ವ ಕನ್ನಡಿಗ ನ್ಯೂಸ್ ): ಅಕ್ರಮವಾಗಿ ಕೇರಳಕ್ಕೆ ಮೂರು ಲಾರಿಗಳಲ್ಲಿ ಸಾಗಾಟ ಮಾಡುತ್ತಿದ್ದ ಗೋವುಗಳನ್ನು ಕಾಪು ವಿನ ಬಳಿ ತಡೆ ಹಿಡಿದ ಘಟನೆ ನಡೆದಿದೆ
ಪೊಲೀಸರು ಮತ್ತು ಸ್ಥಳೀಯರ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸುವ ಮೂಲಕ ಕಾಪು ಜಂಕ್ಷನ್ ಬಳಿ ಪತ್ತೆ ಹಚ್ಚಲಾಯಿತು .ಈ ಸುದ್ದಿ ತಿಳಿಯುತ್ತಿದ್ದಂತೆಯೇ ಹಿಂದೂ ಸಂಘಟನೆಯ ಕಾರ್ಯಕರ್ತರು ಸೇರಿದಂತೆ ನೂರಾರು ಮಂದಿ ಕಾಪು ಪೊಲೀಸ್ ಠಾಣೆಯ ಮುಂದೆ ಜಮಾಯಿಸಿದ್ರು . ಕಾಪು ಪೊಲೀಸರು ಪ್ರಕರಣವನ್ನು ದಾಖಲಿಸಿ ಕೊಂಡಿದ್ದಾರೆ.

    Leave Your Comment

    Your email address will not be published.*

    ಚಾಟ್ ಮಾಡಿ
    1
    VK News Official Chat
    ವಿಶ್ವ ಕನ್ನಡಿಗ ನ್ಯೂಸ್ ವಾರ್ತಾ ತಾಣಕ್ಕೆ ಸ್ವಾಗತ ...