(ವಿಶ್ವ ಕನ್ನಡಿಗ ನ್ಯೂಸ್ www.vknews.in ): ದೇಶದ ವಿವಿಧ ಕಡೆ ಸಿಬಿಐ ದಾಳಿ ನಡೆದಿದ್ದು , ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಹಲವು ಇಲಾಖೆಯ ಮೇಲೆ ದಾಳಿ ನಡೆಸಲಾಗಿದೆ .
ಕೇಂದ್ರೀಯ ತನಿಖಾ ದಳ (ಸಿಬಿಐ) ದೇಶಾದ್ಯಂತ 150 ಸ್ಥಳಗಳಲ್ಲಿ ತಪಾಸಣೆ ನಡೆಸುತ್ತಿದೆ. ರೈಲ್ವೆ ಮತ್ತು ಕಲ್ಲಿದ್ದಲು ಸೇರಿದಂತೆ ಉನ್ನತ ಸರ್ಕಾರಿ ಇಲಾಖೆಗಳು ಸಿಬಿಐನ ಸ್ಕ್ಯಾನರ್ ಅಡಿಯಲ್ಲಿವೆ. ಭ್ರಷ್ಟಾಚಾರದ ಅನುಮಾನದಿಂದಾಗಿ ವಿವಿಧ ಸ್ಥಳಗಳಲ್ಲಿ ಈ ತಪಾಸಣೆ ನಡೆಸಲಾಗುತ್ತಿದೆ .
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.