(ವಿಶ್ವ ಕನ್ನಡಿಗ ನ್ಯೂಸ್,www.vknews.in ): ಮಧ್ಯಪ್ರದೇಶ ಕಾಂಗ್ರೆಸ್ ಪಕ್ಷದ ಸಚಿವ ಜಿತು ಪಟ್ವಾರಿ ದೀಪಾವಳಿ ಹಬ್ಬವನ್ನು ವಿಶೇಷವಾಗಿ ಆಚರಿಸಿದ್ದಾರೆ .
ಇಂದೂರ್ ನ ಪಂಚತಾರಾ ಹೋಟೆಲೊಂದರಲ್ಲಿ ಸಚಿವ ಜಿತು ಪಟ್ವಾರಿ ಬಡ ಮಕ್ಕಳಿಗೆ ದೀಪಾವಳಿ ಹಬ್ಬದ ಪ್ರಯುಕ್ತ ಔತಣಕೂಟ ಕೊಡಿಸಿದ್ದಾರೆ . ಸುಮಾರು 20 ಕ್ಕೂ ಹೆಚ್ಚು ಮಕ್ಕಳಿಗೆ ಅವರು ಊಟ ಕೊಡಿಸಿ ಮಾನವೀಯತೆ ಮೆರೆದು ಇತರರಿಗೂ ಮಾದರಿಯಾಗಿದ್ದಾರೆ .
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.