ಎಲಿಮಲೆ(ವಿಶ್ವಕನ್ನಡಿಗ ನ್ಯೂಸ್): ಸಮಸ್ತ ಕೇರಳ ಸುನ್ನೀ ಸ್ಟೂಡೆಂಟ್ ಫೆಡರೇಶನ್(SKSSF) ಎಲಿಮಲೆ ಶಾಖಾ ವತಿಯಿಂದ ಮಜ್ಲಿಸುನ್ನೂರ್ ಮಜ್ಲಿಸ್ ಹಾಗೂ ಧನಸಹಾಯ ವಿತರಣೆ ಕಾರ್ಯಕ್ರಮವು ನಾಳೆ ಶನಿವಾರ ಮಗ್ರಿಬ್ ನಮಾಝಿನ ಬಳಿಕ ಎಸ್ಕೆಎಸ್ಸೆಸ್ಸೆಫ್ ಎಲಿಮಲೆ(ಜೀರ್ಮುಕ್ಕಿ) ಕಛೇರಿಯಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಜಾಮಿಯಾ ಬುಖಾರಿಯಃ ದುಗಲಡ್ಕ, ಮುದರ್ರಿಸ್ ಮುಸ್ತಫಾ ಅನ್ಸಾರಿ ಇವರುಗಳು ನೇತೃತ್ವ ನೀಡಲಿದ್ದಾರೆ. ಇದೇ ವೇಳೆ ಮೂರು ಬಡ ಕುಟುಂಬಗಳಿಗೆ ಧನಸಹಾಯ ವಿತರಣೆಯು ನಡೆಯಲಿದೆ ಎಂದು ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.