ಕೊರೋನಾ ವಾರಿಯರ್ಸ್ ಗಳಿಗೆ ಧೈರ್ಯ ತುಂಬಲು ನರ್ಸ್ ಆಗಿ ಸೇವೆ ಸಲ್ಲಿಸುತ್ತಿರುವ ಮೇಯರ್ !

ಮುಂಬೈ (ವಿಶ್ವ ಕನ್ನಡಿಗ ನ್ಯೂಸ್) : ಮಾರಕ ಕೊರೋನಾ ವೈರಸ್ ಆರ್ಭಟ ಮಹಾರಾಷ್ಟ್ರದಲ್ಲಿ ಡೈನ್ ಡೈನ್ ಹೆಚ್ಚಾಗುತ್ತಿದೆ. ಇಂಥ ಸಂದರ್ಭದಲ್ಲಿ ಕೊರೋನಾ ವಾರಿಯರ್ಸ್ ಗಳಿಗೆ ಧೈರ್ಯ ತುಂಬಲು ಮುಂಬೈ ಮಹಾನಗರಿಯ ಮೇಯರ್‌ ನರ್ಸ್ ಉಡುಪು ತೊಟ್ಟು ಕಾರ್ಯ ನಿರ್ವಹಿಸುವ ಮೂಲಕ ಇತರರಿಗೆ ಮೇಯರ್‌ ನರ್ಸ್ ಉಡುಪು ತೊಟ್ಟು ಕಾರ್ಯ ನಿರ್ವಹಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಮಾದರಿಯಾಗಿದ್ದಾರೆ.

ಕೊರೋನಾ ವಾರಿಯರ್ಸ್ ಗಳಿಗೆ ಧೈರ್ಯ ತುಂಬಲು ನರ್ಸ್ ಆಗಿ ಸೇವೆ ಸಲ್ಲಿಸುತ್ತಿರುವ ಮೇಯರ್ ಕಿಶೋರಿ ಪೆಡ್ನೇಕರ್, ಈ ಹಿಂದೆ ನರ್ಸ್ ಆಗಿದ್ದ ಕಿಶೋರಿ ಪೆಡ್ನೇಕರ್‌ ಮತ್ತೆ ನರ್ಸ್ ಉಡುಪು ತೊಟ್ಟು ಬಿಎಂಸಿಯ ನಾಯರ್‌ ಆಸ್ಪತ್ರೆಗೆ ಭೇಟಿ ಕೊಟ್ಟು, ಕೊರೊನ ವೈರಸ್‌ ಸೋಂಕಿತರನ್ನು ಗುಣಮುಖರನ್ನಾಗಿಸಲು ಸತತವಾಗಿ ದುಡಿಯುತ್ತಿರುವ ನರ್ಸ್‌ಗಳಿಗೆ ಕೊರೋನಾ ವಾರಿಯರ್ಸ್ ರಲ್ಲಿ ಧೈರ್ಯ ಮತ್ತು ಆತ್ಮಸ್ಥೈರ್ಯ ನೀಡುವ ಪ್ರಯತ್ನ ಮಾಡಿದ್ದಾರೆ.

ವಿಶ್ವ ಕನ್ನಡಿಗ ನ್ಯೂಸ್

  Leave Your Comment

  Your email address will not be published.*

  ಚಾಟ್ ಮಾಡಿ
  1
  VK News Official Chat
  ವಿಶ್ವ ಕನ್ನಡಿಗ ನ್ಯೂಸ್ ವಾರ್ತಾ ತಾಣಕ್ಕೆ ಸ್ವಾಗತ ...