ಮಂಗಳೂರು (www.vknews.com) : ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಒಪೆರಷನ್ಸ್ ವಿಭಾಗದ ಕಿರಿಯ ವಯಸ್ಸಿನ ಕಾರ್ಯನಿರ್ವಾಹಕ ಅಧಿಕಾರಿಯಾಗಿರುವ ಚೇತನ್ ಕುಮಾರ್ ರವರು ವೈಯಕ್ತಿಕ ನೆಲೆಯಲ್ಲಿ ಕೊರೋನಾ ಲಾಕ್ ಡೌನ್ ನಿಂದ ಸಂಕಷ್ಟಕ್ಕೊಳಗಾಗಿರುವ ಬಜ್ಪೆ ಪರಿಸರದಲ್ಲಿ ಆರ್ಥಿಕವಾಗಿ ಹಿಂದುಳಿದ ಅನೇಕ ಕುಟುಂಬ ಗಳಿಗೆ ಆಹಾರ ಕಿಟ್ ವಿತರಣೆ ಮಾಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.