ಚಿಕ್ಕಬಳ್ಳಾಪುರ(ವಿಶ್ವಕನ್ನಡಿಗ ನ್ಯೂಸ್): ಜಿಲ್ಲೆಯಲ್ಲಿ ಮತ್ತೊಂದು ಕೊರೋನಾ ಪ್ರಕರಣ ಧೃಢಪಟ್ಟಿದ್ದು, ಜನರು ಮತ್ತೆ ಭೀತಿ ಪಡುವಂತಾಗಿದೆ.
ಚಿಕ್ಕಬಳ್ಳಾಪುರ ನಗರದ 17ನೇ ವಾರ್ಡ್ ನಲ್ಲಿ ರ್ಯಾಂಡಮ್ ಟೆಸ್ಟ್ ಮಾಡಿದಾಗ 40 ವರ್ಷದ ಮಹಿಳೆಗೆ ಕೊರೋನಾ ಪಾಸಿಟಿವ್ ಪ್ರಕರಣ ಪತೆಯಾಗಿದೆ. ಈ ಮಹಿಳೆ P250 ಸಂಪರ್ಕ ಹೊಂದಿದ್ದರು ಎಂದು ತಿಳಿದು ಬಂದಿದೆ.
ವರದಿ: ವಿ. ಅರ್ಪಿತ್ ಕುಮಾರ್ ವರದಿಗಾರರು, ಚಿಕ್ಕಬಳ್ಳಾಪುರ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.