ವಾಷಿಂಗ್ಟನ್(www.vknews.in): ಉತ್ತರ ಕೊರಿಯಾದ ಅಧ್ಯಕ್ಷ ಕಿಮ್ ಜಾಂಗ್ ಉನ್ ನಿನ್ನೆ ಸಾರ್ವಜನಿಕವಾಗಿ ಪ್ರತ್ಯಕ್ಷವಾಗುವುದರೊಂದಿಗೆ ತನ್ನ ಬಗ್ಗೆ ಎದ್ದಿದ್ದ ಎಲ್ಲಾ ವದಂತಿಗಳಿಗೆ ತೆರೆ ಎಳೆದಿದ್ದರು. ಇದೀಗ ಕಿಮ್ ಆರೋಗ್ಯವಾಗಿರುವ ಕುರಿತು ಅಮೇರಿಕಾದ ಅಧ್ಯಕ್ಷ ಪ್ರಥಮ ಬಾರಿಗೆ ತನ್ನ ಪ್ರತಿಕ್ರಿಯೆ ನೀಡಿದ್ದಾರೆ.
I, for one, am glad to see he is back, and well! https://t.co/mIWVeRMnOJ — Donald J. Trump (@realDonaldTrump) May 2, 2020
I, for one, am glad to see he is back, and well! https://t.co/mIWVeRMnOJ
— Donald J. Trump (@realDonaldTrump) May 2, 2020
‘ಅವನು ಆರೋಗ್ಯವಾಗಿರುವುದನ್ನು ನೋಡಿ ಸಂತೋಷ ಪಡುವವರಲ್ಲಿ ನಾನು ಕೂಡ ಒಬ್ಬ’ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತನ್ನ ಟ್ವಿಟ್ಟರ್ ನಲ್ಲಿ ಪ್ರತಿಕ್ರಯಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.