(www.vknews.com) : ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ತಾಯಿ ಕೋತಿ ತನ್ನ ಮರಿಯನ್ನು ರಕ್ಷಣೆ ಮಾಡಿರುವ ವಿಡಿಯೋವೊಂದು ಸಖತ್ ವೈರಲ್ ಆಗಿದ್ದು, ಕೋತಿಯೊಂದು ತನ್ನ ಪ್ರಾಣವನ್ನು ಲೆಕ್ಕಿಸದೆ ಪುಟ್ಟ ಮರಿಯ ಜೀವ ಉಳಿಸಿದ ದೃಶ್ಯ ಎಲ್ಲರ ಗಮನ ಸೆಳೆದಿದೆ
ಕಟ್ಟಡದಿಂದ ಮತ್ತೊಂದು ಕಟ್ಟಡಕ್ಕೆ ಹಾರುವಾಗ ವಿದ್ಯುತ್ ತಂತಿಯ ಮಧ್ಯದಲ್ಲಿ ಸಿಲುಕಿ, ಜೀವ ಉಳಿಸಿಕೊಳ್ಳಲು ಒದ್ದಾಡುತ್ತಿದ್ದ ಪುಟ್ಟ ಮರಿಯನ್ನು ತಾಯಿ ಕೋತಿ ತನ್ನ ಜೀವ ಪಣಕ್ಕಿಟ್ಟು ರಕ್ಷಿಸಿರುವ ದೃಶ್ಯ ಈಗ ಎಲ್ಲೆಡೆ ವೈರಲ್ ಆಗುತ್ತಿದೆ
ವಿಡಿಯೋ ವೀಕ್ಷಿಸಿ…
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.