(www.vknews.com) : ರಾಹುಲ್ ಗಾಂಧಿ ವಿಚಾರ್ ಮಂಚ್ ಎಂಬ ಕಾಂಗ್ರೆಸ್ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ ಅವರು ಹೆಸರಿನಲ್ಲಿ ಇರುವ ಕಾಂಗ್ರೆಸ್ ಪಕ್ಷದ ಅಧೀನದಲ್ಲಿ ಇರುವ ರಾಹುಲ್ ಗಾಂಧಿ ವಿಚಾರ್ ಇದರ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಝೈನ್ ಆತೂರು ಅವರನ್ನು ರಾಷ್ಟ್ರೀಯ ಅಧ್ಯಕ್ಷರಾದ ದೀಪಕ್ ಕೋಚೆ ಮತ್ತು ಕರ್ನಾಟಕ ರಾಜ್ಯಾಧ್ಯಕ್ಷರಾದ ಸಿದ್ದಣ್ಣ ಗೌಡ ಪಾಟೀಲ್ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.