ಬೆಂಗಳೂರು(ವಿಶ್ವಕನ್ನಡಿಗ ನ್ಯೂಸ್): ಬಂಟ್ವಾಳದಲ್ಲಿ ನದಿಗೆ ಹಾರಿದ ಹಿಂದೂ ಯುವಕನ ಜೀವ ಉಳಿಸಲು ನಾಲ್ವರು ಮುಸ್ಲಿಂ ಯುವಕರು ಪ್ರಾಣದ ಹಂಗು ತೊರೆದು ನದಿಗೆ ಹಾರಿ ಯುವಕನನ್ನು ಮೇಲೆಕ್ಕೆತ್ತಿ ಜೀವ ಉಳಿಸಲು ನಡೆಸಿದ ಪ್ರಯತ್ನಕ್ಕೆ ಶಹಭಾಸ್ ಅನ್ನಲೇಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಧರ್ಮದ ಹೆಸರಿನಲ್ಲಿ ಮನೆ-ಮನಸ್ಸುಗಳನ್ನು ಒಡೆಯುವ ವಿಚ್ಛಿದ್ರಕಾರಿ ಕೃತ್ಯಗಳ ನಡುವೆ ಭವಿಷ್ಯದ ಬಗ್ಗೆ ಭರವಸೆ ಮೂಡಿಸಿರುವ ಈ ಯುವಕರಿಗೆ ಅಭಿನಂದನೆಗಳು ಎಂದು ಅವರು ಟ್ವೀಟ್ ಮಾಡಿದ್ದಾರೆ.
ಬಂಟ್ವಾಳದಲ್ಲಿ ನದಿಗೆ ಹಾರಿದ್ದ ಹಿಂದೂ ಯುವಕನನ್ನು ಉಳಿಸಲು ಪ್ರಾಣದ ಹಂಗು ತೊರೆದು ನದಿಗೆ ಹಾರಿದ್ದ ನಾಲ್ವರು ಮುಸ್ಲಿಮ್ ಯುವಕರ ಪ್ರಯತ್ನಕ್ಕೆ ಶಹಭಾಸ್ ಅನ್ನಲೇಬೇಕು. ಧರ್ಮದ ಹೆಸರಲ್ಲಿ ಮನೆ-ಮನಸ್ಸುಗಳನ್ನು ಒಡೆಯುವ ವಿಚ್ಛಿದ್ರಕಾರಿ ಕೃತ್ಯಗಳ ನಡುವೆ ಭವಿಷ್ಯದ ಬಗ್ಗೆ ಭರವಸೆ ಮೂಡಿಸಿರುವ ಈ ಯುವಕರಿಗೆ ಅಭಿನಂದನೆಗಳು. pic.twitter.com/hVKhOAVp7L — Siddaramaiah (@siddaramaiah) May 25, 2020
ಬಂಟ್ವಾಳದಲ್ಲಿ ನದಿಗೆ ಹಾರಿದ್ದ ಹಿಂದೂ ಯುವಕನನ್ನು ಉಳಿಸಲು ಪ್ರಾಣದ ಹಂಗು ತೊರೆದು ನದಿಗೆ ಹಾರಿದ್ದ ನಾಲ್ವರು ಮುಸ್ಲಿಮ್ ಯುವಕರ ಪ್ರಯತ್ನಕ್ಕೆ ಶಹಭಾಸ್ ಅನ್ನಲೇಬೇಕು.
ಧರ್ಮದ ಹೆಸರಲ್ಲಿ ಮನೆ-ಮನಸ್ಸುಗಳನ್ನು ಒಡೆಯುವ ವಿಚ್ಛಿದ್ರಕಾರಿ ಕೃತ್ಯಗಳ ನಡುವೆ ಭವಿಷ್ಯದ ಬಗ್ಗೆ ಭರವಸೆ ಮೂಡಿಸಿರುವ ಈ ಯುವಕರಿಗೆ ಅಭಿನಂದನೆಗಳು. pic.twitter.com/hVKhOAVp7L
— Siddaramaiah (@siddaramaiah) May 25, 2020
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.