ನವದೆಹಲಿ(ವಿಶ್ವಕನ್ನಡಿಗ ನ್ಯೂಸ್): ದೆಹಲಿಯ ತುಘಲಕಾಬಾದ್ ಪ್ರದೇಶದ ಕೊಳೆಗೇರಿಗಳಲ್ಲಿ ಮಂಗಳವಾರ (ಮೇ 26) ಮುಂಜಾನೆ 1 ಗಂಟೆ ಸುಮಾರಿಗೆ ಸುಮಾರು 1,000 ಗುಡಿಸಲುಗಳು ಬೆಂಕಿಗಾಹುತಿಯಾಗಿದೆ.. ಬೆಂಕಿಯನ್ನು ನಿಯಂತ್ರಿಸಲು ಕನಿಷ್ಠ 30 ಅಗ್ನಿಶಾಮಕ ಟೆಂಡರ್ಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ.
ಆಗ್ನೇಯದ ಉಪ ಪೊಲೀಸ್ ಆಯುಕ್ತ (ಡಿಸಿಪಿ) ರಾಜೇಂದ್ರ ಪ್ರಸಾದ್ ಮೀನಾ ಎಎನ್ಐ ನೆಂದಿಗೆ ಮಾತನಾಡುತ್ತಾ ‘ತುಘಲಕಾಬಾದ್ನ ಕೊಳೆಗೇರಿಗಳಲ್ಲಿ ಮುಂಜಾನೆ 1 ಗಂಟೆ ಸುಮಾರಿಗೆ ಬೆಂಕಿಯ ಬಗ್ಗೆ ನಮಗೆ ಮಾಹಿತಿ ಬಂದಿದೆ.
Delhi: A fire has broken out at Tughlakabad slums. Rajendra Prasad Meena, DCP South East says, "We received information of fire at around 1 am, 18-20 fire tenders are at the spot. Firefighting operations underway. No casualty reported so far". pic.twitter.com/9ny3HpHAAZ — ANI (@ANI) May 25, 2020
Delhi: A fire has broken out at Tughlakabad slums. Rajendra Prasad Meena, DCP South East says, "We received information of fire at around 1 am, 18-20 fire tenders are at the spot. Firefighting operations underway. No casualty reported so far". pic.twitter.com/9ny3HpHAAZ
— ANI (@ANI) May 25, 2020
ಎಲ್ಲಾ ಪೊಲೀಸ್ ಸಿಬ್ಬಂದಿಗಳನ್ನು ಕೂಡಲೇ ಸ್ಥಳಕ್ಕೆ ರವಾನಿಸಲಾಗಿದೆೆ ಸುಮಾರು 1,000-1,200 ಗುಡಿಸಲುಗಳು ಬೆಂಕಿಯನ್ನು ಆವರಿಸಿದ್ದು, ಹೆಚ್ಚಿನ ವಿವರಗಳಿಗೆ ಕಾಯುತ್ತಿದ್ದೇವೆ’ ಎಂದಿದ್ದಾರೆ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.