ಜೆದ್ದಾ(www.vknews.in): ಜನಜೀವನ ಸಹಜ ಸ್ಥಿತಿಗೆ ಮರಳುತ್ತಿರುವಂತೆಯೇ ಸೌದಿ ಅರೇಬಿಯಾದಲ್ಲಿ ಕೊವಿಡ್ ಪ್ರಕರಣಗಳಲ್ಲಿ ಇಳಿಕೆ ಕಂಡು ಬರುತ್ತಿದೆ. ಇಂದು 1581 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿದ್ದು, 17 ಜನರು ಇಂದು ಮೃತಪಟ್ಟಿದ್ದಾರೆ. 2460 ಮಂದಿ ಇಂದು ಕೊರೊನಾ ಮುಕ್ತರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇದರೊಂದಿಗೆ ಒಟ್ಟು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 24753ಕ್ಕೆ ಇಳಿಕೆಯಾಗಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.