(www.vknews.com) : ಇಲ್ಲೊಂದು ಕಾಗೆ ಖಾಲಿ ಪ್ಲಾಸ್ಟಿಕ್ ಬಾಟಲಿಯನ್ನು ಕಸದ ತೊಟ್ಟಿಯಲ್ಲಿ ವಿಲೇವಾರಿ ಮಾಡಿರುವ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ಸಕತ್ ವೈರಲ್ ಆಗಿದೆ
ಸ್ವಚ್ಚತೆ ಕಾಪಾಡುವುದು ಪ್ರತಿಯೊಬ್ಬ ವ್ಯಕ್ತಿಯ ಜವಾಬ್ದಾರಿಯಾಗಿದ್ದು , ಅದನ್ನ ಪಾಲಿಸುವ ಮಂದಿ ವಿರಳ , ಮನುಷ್ಯನೇ ಮಾತ್ರವಲ್ಲದೆ ಸ್ವಚ್ಛತೆಯನ್ನು ನಾವು ಇಲ್ಲೊಂದು ಕಾಗೆ ವೆಸ್ಟ್ ಪ್ಲಾಸ್ಟಿಕ್ ಬಾಟಲ್ ಕಸದ ಬುಟ್ಟಿಗೆ ತಂದು ವಿಲೇವಾರಿ ಮಾಡಿದೆ.
ಪ್ರಾಣಿ ಮತ್ತು ಪಕ್ಷಿಗಳು ಸಂಪೂರ್ಣವಾಗಿ ಭಿನ್ನವಾಗಿರುವ ದೃಶ್ಯಗಳು ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ವೈರಲ್ ಆಗುತ್ತಿದ್ದು, ಈ ಒಂದು ಹಳೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಮತ್ತೊಮ್ಮೆ ವೈರಲ್ ಆಗುವ ಮೂಲಕ ಮನುಸ್ಯರಾದವರು ನಾವು ಅರ್ಥ ಮಾಡಿಕೊಳ್ಳಲು ಪ್ರೇರಣೆ ನೀಡಿದ ದೃಶ್ಯವಾಗಿದೆ.
11 ಸೆಕೆಂಡುಗಳ ಕ್ಲಿಪ್ ನಲ್ಲಿ ಕಾಗೆ ಖಾಲಿ ಪ್ಲಾಸ್ಟಿಕ್ ಬಾಟಲಿಯನ್ನು ಕಸದ ತೊಟ್ಟಿಯಲ್ಲಿ ವಿಲೇವಾರಿ ದೃಶ್ಯ ವೈರಲ್ ಆಗಿದೆ.
ವೀಡಿಯೊವನ್ನು ಇಲ್ಲಿ ನೋಡಿ…
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.