ಜೆದ್ದಾ(www.vknews.in): ಜನಜೀವನ ಸಹಜ ಸ್ಥಿತಿಗೆ ಮರಳುತ್ತಿರುವಂತೆಯೇ ಸೌದಿ ಅರೇಬಿಯಾದಲ್ಲಿ ಕೊವಿಡ್ ಪ್ರಕರಣಗಳಲ್ಲಿ ಇಳಿಕೆ ಕಂಡು ಬರತ್ತಿದೆ. ಇಂದು ಒಟ್ಟು 3938 ಹೊಸ ಕೊವಿಡ್ ಪ್ರಕರಣಗಳು ದಾಖಲಾಗಿದ್ದು, 46 ಮಂದಿ ಇಂದು ಕೊವಿಡ್ ಗೆ ಬಲಿಯಾಗಿದ್ದಾರೆ. ಇದರಿಂದಾಗಿ ಸೌದಿಯಲ್ಲಿ ಒಟ್ಟು ಕೊವಿಡ್ ಪ್ರಕರಣಗಳ ಸಂಖ್ಯೆ 174577 ಆಗಿದ್ದು, ಇವರಲ್ಲಿ 120471 ಮಂದಿ ರೋಗಮುಕ್ತಿ ಹೊಂದಿದ್ದಾರೆ. ಇದುವರೆಗೆ ಒಟ್ಟು 1474 ಮಂದಿ ಮೃತರಾಗಿದ್ದು, 2301 ಮಂದಿ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.