ಕುವೈತ್: ಆಗಸ್ಟ್ ನಲ್ಲಿ ಅಂತರಾಷ್ಟ್ರೀಯ ವಿಮಾನಯಾನ ಪುನರಾರಂಭ

ದುಬೈ(www.vknews.in): ಕುವೈತ್ ಸರಕಾರವು ಆಗಸ್ಟ್ 1 ರಿಂದ ವಾಣಿಜ್ಯ ವಿಮಾನಗಳ ಆಗಮನ ಹಾಗೂ ನಿರ್ಗಮನಗಳಿಗೆ ಅನುಮೋದನೆ ನೀಡಿದೆ ಎಂದು ಕುವೈತ್ ಸುದ್ದಿ ಸಂಸ್ಥೆ ಕುನಾ ತಿಳಿಸಿದೆ.

ಆರೋಗ್ಯ ಅವಶ್ಯಕತೆಗಳಿಗೆ ಅನುಗುಣವಾಗಿ 30% ವಿಮಾನಗಳನ್ನು ಮಾತ್ರ ನಿರ್ವಹಿಸಲು ಅನುಮತಿಸಲಾಗುತ್ತದೆ ಎಂದು ಇಂದು ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

  Leave Your Comment

  Your email address will not be published.*

  ಚಾಟ್ ಮಾಡಿ
  1
  VK News Official Chat
  ವಿಶ್ವ ಕನ್ನಡಿಗ ನ್ಯೂಸ್ ವಾರ್ತಾ ತಾಣಕ್ಕೆ ಸ್ವಾಗತ ...