ಜೆದ್ದಾ(www.vknews.in): ಸೌದಿ ಅರೇಬಿಯಾದ ಕೊವಿಡ್ ರೋಗಮುಕ್ತಿ ಸರಾಸರಿ 70% ಗೆ ಏರಿಕೆಯಾಗಿದೆ.ಇಂದು ಒಟ್ಟು 51231 ಜನರ ಸ್ಯಾಂಪಲ್ ಪರೀಕ್ಷಿಸಲಾಗಿದ್ದು, ಇವರಲ್ಲಿ 4193 ಜನರಿಗೆ ಕೊವಿಡ್ ಪಾಸಿಟಿವ್ ಕಂಡು ಬಂದಿದೆ.ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 201801ಕ್ಕೆ ಏರಿದೆ. ಕಳೆದ ಇಪ್ಪತ್ತನಾಲ್ಕು ತಾಸುಗಳಲ್ಲಿ 2495 ರೋಗಮುಕ್ತಿ ಹಾಗೂ 50 ಬಲಿಗಳು ದಾಖಲಾಗಿದ್ದು, ಈ ಮೂಲಕ ಒಟ್ಟು ಮೃತರ ಸಂಖ್ಯೆ 1802 ಕ್ಕೆ ಏರಿಕೆಯಾಗಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.