ಮಂಗಳೂರು – ಬಂಗ್ಲಗುಡ್ಡೆಯಲ್ಲಿ ಭೂಕುಸಿತ: ಎರಡು ಮನೆಗಳು ನೆಲಸಮ – ಮಣ್ಣಿನಡಿ ಸಿಲುಕಿರುವ ಮಕ್ಕಳು!

ಗುರುಪುರ(ವಿಶ್ವಕನ್ನಡಿಗ ನ್ಯೂಸ್): ಕೈಕಂಬ- ಬಂಗ್ಲಗುಡ್ಡೆ ಎಂಬಲ್ಲಿ ಗುಡ್ಡ ಕುಸಿದು ಎರುಡು ಮನೆಗಳು ನೆಲಸಮವಾಗಿದ್ದು, ಇಬ್ಬರು ಮಣ್ಣಿನಡಿಯಲ್ಲಿ ಸಿಲುಕಿದ್ದಾರೆ ಎಂದು ತಿಳಿದು ಬಂದಿದೆ.

ಮದ್ಯಾಹ್ನ ವೇಳೆ ಭಾರೀ ಭೂಕುಸಿತ ಉಂಟಾಗಿ ಗುಡ್ಡ ಜರಿದು ಎರಡು ಮನೆಗಳು ಸೇರಿದಂತೆ, ಇಬ್ಬರು ಮಣ್ಣಿನಡಿಯಲ್ಲಿ ಸಿಲುಕಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಲಾಗಿದೆ.
ಇನ್ನಷ್ಟು ಮಾಹಿತಿ ತಿಳಿಯಬೇಕಾಗಿದೆ….

    Leave Your Comment

    Your email address will not be published.*

    ಚಾಟ್ ಮಾಡಿ
    1
    VK News Official Chat
    ವಿಶ್ವ ಕನ್ನಡಿಗ ನ್ಯೂಸ್ ವಾರ್ತಾ ತಾಣಕ್ಕೆ ಸ್ವಾಗತ ...