ಸುಳ್ಯ(ವಿಶ್ವಕನ್ನಡಿಗ ನ್ಯೂಸ್): ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಶಿಷ್ಟ ಸಾಧನೆಗೈದು, ಡಿಸ್ಟಿಂಕ್ಷನ್ ಪಡೆದ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸುಳ್ಯ ವಲಯ ಇದರ ವತಿಯಿಂದ ಸನ್ಮಾನಿಸಲಾಯಿತು.
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಮರಿಯಂ ರಫಾನ (583), ಫಾತಿಮತುಲ್ ಜಝೀಲತ್(563), ಸಬೀದಾ ಸುಳ್ಯ(560), ರಶೀದ್ ಮೇನಾಲ(553), ಫಾರಿಶಾ ಜಿ.ಎಸ್(540), ಸುಹೈಲ್ ಜಯನಗರ(536) ರವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಸುಳ್ಯ ವಲಯ ಅಧ್ಯಕ್ಷರಾದ ಅರ್ಫೀದ್ ಅಡ್ಕಾರ್, ಕಾರ್ಯದರ್ಶಿ ಸಾಜಿದ್ ಸುಳ್ಯ, ಸದಸ್ಯರಾದ ರಿಝ್ವಾನ್, ಶಮಾಲ್, ಹುಲೈಫ್ ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.