ಸುಳ್ಯ(ವಿಶ್ವಕನ್ನಡಿಗ ನ್ಯೂಸ್): ದ್ವಿತೀಯ ಪಿಯುಸಿ ಪಬ್ಲಿಕ್ ಪರೀಕ್ಷೆಯ ವಾಣಿಜ್ಯ ವಿಭಾಗದಲ್ಲಿ ಶಾರದಾ ಮಹಿಳಾ ಕಾಲೇಜು ಸುಳ್ಯ ಇಲ್ಲಿನ ವಿದ್ಯಾರ್ಥಿನಿ ಫಾತಿಮತ್ ಶಮೀರ 576(96%) ಅಂಕಗಳನ್ನು ಪಡೆದು ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.
ಇವರು ಸುಳ್ಯ ತಾಲೂಕಿನ ಪೈಂಬಚಾಲಿನ ಮಹಮ್ಮದ್ – ಅಸ್ಮಾ ದಂಪತಿ ಪುತ್ರಿ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.