ಬೆಳ್ಳಾರೆ(ವಿಶ್ವಕನ್ನಡಿಗ ನ್ಯೂಸ್): ತ್ಯಾಗ ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬ ಬೆಳ್ಳಾರೆ ಝಖರಿಯ್ಯಾ ಜುಮಾ ಮಸೀದಿಯಲ್ಲಿ ಖತೀಬರಾದ ಬಹು ಯೂನುಸ್ ಸಖಾಫಿ ವಯನಾಡ್ ರವರ ನೇತ್ರತ್ವದಲ್ಲಿ ನಡೆಯಿತು.
ನಂತರ ಈದ್ ಸಂದೇಶ ನೀಡಿದರು, ಕೋವಿಡ್ 19 ನ ನಿಯಮಾವಳಿಗಳನ್ನು ಪಾಲಿಸಿಕೊಂಡು ಮುಸ್ಲಿಂ ಬಾಂಧವರು ಪ್ರಾರ್ಥನೆ ಯಲ್ಲಿ ಪಾಲ್ಗೊಂಡರು.