ವಳವೂರು: ಎಸ್ಸೆಸ್ಸೆಫ್‌ನಿಂದ ಆಯುಷ್ಮಾನ್ ಕಾರ್ಡ್ ಅಭಿಯಾನ

ವಳವೂರು(ವಿಶ್ವ ಕನ್ನಡಿಗ ನ್ಯೂಸ್): ಎಸ್ಸೆಸ್ಸೆಫ್ ಅರಬನ ವಳವೂರು ಶಾಖೆಯ ವತಿಯಿಂದ ಬೃಹತ್ ಮಟ್ಟದಲ್ಲಿ ಆಯುಷ್ಮಾನ್ ಕಾರ್ಡ್ ಅಭಿಯಾನ ನಡೆಯಿತು.

ಬೆಳಗ್ಗೆ ಎಂಟು ಗಂಟೆಯಿಂದ ಆರಂಭಿಸಿದ ಅಭಿಯಾನಕ್ಕೆ ಎಸ್ಸೆಸ್ಸೆಫ್ ಮಂಗಳೂರು ಡಿವಿಶನ್ ಅದ್ಯಕ್ಷ ಜುನೈದ್ ಸಅದಿ ವಳವೂರು ಅವರಿಂದ ಎಸ್.ವೈ.ಎಸ್. ವಳವೂರು ಬ್ರಾಂಚ್ ಇದರ ಕೋಶಾಧಿಕಾರಿ ಅಬ್ದುಲ್ ರಹೀಂ ರವರಿಗೆ ಆಯುಷ್ಮಾನ್ ಕಾರ್ಡ್‌ ನೀಡುವೊಂದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಏಳು ನೂರಕ್ಕೂ ಮಿಕ್ಕಿ ಜನರು ಇದರ ಉಪಯೋಗ ಪಡೆದುಕೊಂಡರು.

  Leave Your Comment

  Your email address will not be published.*

  ಚಾಟ್ ಮಾಡಿ
  1
  VK News Official Chat
  ವಿಶ್ವ ಕನ್ನಡಿಗ ನ್ಯೂಸ್ ವಾರ್ತಾ ತಾಣಕ್ಕೆ ಸ್ವಾಗತ ...