ಸುಮಯ್ಯ ಶಿಫಾನ 582 ಅಂಕ ಗಳಿಸುವ ಮೂಲಕ ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣ

ಸುರತ್ಕಲ್(ವಿಶ್ವ ಕನ್ನಡಿಗ ನ್ಯೂಸ್): ಇಲ್ಲಿನ ಅಲ್-ಬದ್ರೀಯಾ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್ ಕೃಷ್ಣಾಪುರ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸುಮಯ್ಯ ಶಿಫಾನ 582 ಅಂಕ ಗಳಿಸುವ ಮೂಲಕ ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣಳಾಗಿದ್ದಾಳೆ. ಇವರು ಅಬೂಬಕ್ಕರ್ ಸಿದ್ದೀಕ್ ಮತ್ತು ಮೈಮೂನ ದಂಪತಿಗಳ ಪುತ್ರಿ.

ವಿಶ್ವ ಕನ್ನಡಿಗ ನ್ಯೂಸ್

    Leave Your Comment

    Your email address will not be published.*

    ಚಾಟ್ ಮಾಡಿ
    1
    VK News Official Chat
    ವಿಶ್ವ ಕನ್ನಡಿಗ ನ್ಯೂಸ್ ವಾರ್ತಾ ತಾಣಕ್ಕೆ ಸ್ವಾಗತ ...