ಸುಳ್ಯ(ವಿಶ್ವಕನ್ನಡಿಗ ನ್ಯೂಸ್): ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 62೦ ಅಂಕಗಳನ್ನು ಪಡೆದು ರಾಜ್ಯದಲ್ಲಿ 6 ನೇ ಸ್ಥಾನ ಗಳಿಸಿ, ಊರಿಗೆ ಕೀರ್ತಿ ತಂದ ಸುಳ್ಯ ಗಾಂಧೀನಗರದ ಅಬೂಬಕ್ಕರ್ ಹಾಗೂ ರಾಬಿಯಾ ದಂಪತಿಗಳ ಹೆಮ್ಮೆಯ ಪುತ್ರಿ ಫಾತಿಮತ್ ಮುಬೀನಾ ರವರನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸುಳ್ಯ ವಲಯ ಸಮಿತಿ ವತಿಯಿಂದ ಅಭಿನಂದಿಸಿ ಸನ್ಮಾನಿಸಲಾಯಿತು.
ಈ ಸಂಧರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಸುಳ್ಯ ಅಧ್ಯಕ್ಷರಾದ ಅರ್ಫೀದ್ ಅಡ್ಕಾರ್, ಕಾರ್ಯದರ್ಶಿ ಸಾಜಿದ್ ಸುಳ್ಯ , ಸಮಿತಿ ಸದಸ್ಯರಾದ ಶಮಾಲ್, ರವೂಫ್ ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.