ಎಸ್ಸೆಸ್ಸೆಫ್ ಉಪ್ಪಿನಂಗಡಿ ಡಿವಿಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಉಪ್ಪಿನಂಗಡಿ(ವಿಶ್ವಕನ್ನಡಿಗ ನ್ಯೂಸ್): 2019-20ನೇ ಸಾಲಿನ ಎಸೆಸೆಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ವಿಶಿಷ್ಟ ಅಂಕದೊಂದಿಗೆ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಎಸ್ಸೆಸ್ಸೆಫ್ ಉಪ್ಪಿನಂಗಡಿ ಡಿವಿಶನ್ ವತಿಯಿಂದ ಅಭಿನಂದನಾ ಕಾರ್ಯಕ್ರಮ ಆಯೋಜಿಸಿದ್ದು, ಉಪ್ಪಿನಂಗಡಿ ಡಿವಿಷನ್ ವ್ಯಾಪ್ತಿಯ ಅರ್ಹ ಪ್ರತಿಭೆಗಳು ತಮ್ಮ ಅಂಕಪಟ್ಟಿ, ವಿಳಾಸ ಮಾಹಿತಿಗಳನ್ನು ಆಗಷ್ಟ್ 18ರ ಮುಂಚಿತವಾಗಿ +919611996503, 8746845522, ನಂಬರ್ ಗೆ ಕಳುಹಿಸಬೇಕಾಗಿ ವಿನಂತಿಸುತ್ತಿದ್ದೇವೆ.

  Leave Your Comment

  Your email address will not be published.*

  ಚಾಟ್ ಮಾಡಿ
  1
  VK News Official Chat
  ವಿಶ್ವ ಕನ್ನಡಿಗ ನ್ಯೂಸ್ ವಾರ್ತಾ ತಾಣಕ್ಕೆ ಸ್ವಾಗತ ...