ಸೌದಿ ಅರೇಬಿಯಾ: ರೋಗಮುಕ್ತಿ ಸಂಖ್ಯೆಯಲ್ಲಿ ಗಮನಾರ್ಹ ಹೆಚ್ಚಳ; ಇಂದು 1383 ಹೊಸ ಕೊವಿಡ್ ಪ್ರಕರಣಗಳು, 2566 ರೋಗಮುಕ್ತಿ

ಜೆದ್ದಾ(www.vknews.in): ಸೌದಿ ಅರೇಬಿಯಾದ ದೈನಂದಿನ ಕೊವಿಡ್ ಪ್ರಕರಣಗಳು ಹಾಗೂ ಮರಣ ಸಂಖ್ಯೆಯಲ್ಲಿ ಗಮನಾರ್ಹ ಇಳಿಮುಖವಾಗುತ್ತಿದ್ದು, ರೋಗಮುಕ್ತಿ ಸಂಖ್ಯೆಯಲ್ಲಿ ವೃದ್ಧಿಯಾಗುತ್ತಿದೆ. ಕಳೆದ ಇಪ್ಪತ್ತನಾಲ್ಕು ತಾಸುಗಳಲ್ಲಿ 1383 ಹೊಸ ಕೊವಿಡ್ ಪ್ರಕರಣಗಳು 2566 ರೋಗಮುಕ್ತಿ ದಾಖಲಾಗಿದೆೆ. ಇದರೊಂದಿಗೆ ಒಟ್ಟು ಕೊವಿಡ್ ಪ್ರಕರಣಗಳ ಸಂಖ್ಯೆ 295902 ಹಾಗೂ ರೋಗ ಮುಕ್ತಿ ಸಂಖ್ಯೆ 262959 ಕ್ಕೆ ಏರಿಕೆಯಾಗಿದೆ. ಇಂದು 35 ಬಲಿಗಳು ದಾಖಲಾಗುವುದರೊಂದಿಗೆ ಒಟ್ಟು ಕೊವಿಡ್ ಬಲಿಗಳ ಸಂಖ್ಯೆ 3338ಕ್ಕೆ ಏರಿಕೆಯಾಗಿದೆ.

    Leave Your Comment

    Your email address will not be published.*

    ಚಾಟ್ ಮಾಡಿ
    1
    VK News Official Chat
    ವಿಶ್ವ ಕನ್ನಡಿಗ ನ್ಯೂಸ್ ವಾರ್ತಾ ತಾಣಕ್ಕೆ ಸ್ವಾಗತ ...