ಜೆದ್ದಾ(www.vknews.in): ಸೌದಿ ಅರೇಬಿಯಾದಲ್ಲಿ ರೋಗಮುಕ್ತಿ ಹೊಂದಿದವರ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳ ಕಂಡು ಬಂದಿದ್ದು, ಕಳೆದ ಇಪ್ಪತ್ತನಾಲ್ಕು ತಾಸುಗಳಲ್ಲಿ 4526 ರೋಗಮುಕ್ತಿ ದಾಖಲಾಗಿದೆ. ಇಂದು 1409 ಹೊಸ ಕೊವಿಡ್ ಪ್ರಕರಣಗಳು ದಾಖಲಾಗುವುದರೊಂದಿಗೆ ಮರುಭೂಮಿ ರಾಷ್ಟ್ರದಲ್ಲಿ ಒಟ್ಟು ಕೊವಿಡ್ ಸೋಂಕಿತರ ಸಂಖ್ಯೆ 3,01323 ಕ್ಕೆ ಏರಿಕೆಯಾಗಿದೆ. ಇಂದು ಮತ್ತೆ 34 ಮರಣ ದಾಖಲಾಗುವುದರೊಂದಿಗೆ ಸೌದಿಯಲ್ಲಿ ಕೊವಿಡ್ ಗೆ ಬಲಿಯಾದವರ ಒಟ್ಟು ಸಂಖ್ಯೆ 3470 ಆಗಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.