ಅ 2 ಕೆ.ಸಿ.ರೋಡ್’ನಲ್ಲಿ ಬೇಕಲ್ ಉಸ್ತಾದ್ ಅನುಸ್ಮರಣೆ

ತಲಪಾಡಿ ಕೆ.ಸಿ.ರೋಡ್(ವಿಶ್ವಕನ್ನಡಿಗ ನ್ಯೂಸ್): ಸುನ್ನೀ ಕೋ ಓರ್ಡಿನೇಶನ್ ಕಮಿಟಿ ತಲಪಾಡಿ ರೇಂಜ್ ವತಿಯಿಂದ ಆಗಲಿದ ನೇತಾರ ತಾಜುಲ್ ಫುಖಹಾಹ್ ಬೇಕಲ್ ಉಸ್ತಾದ್ ರವರ ಅನುಸ್ಮರಣೆ ಕಾರ್ಯಕ್ರಮ ಅಕ್ಟೋಬರ್ 2 ಶುಕ್ರವಾರ ಅಸರ್ ನಮಾಝ್ ಬಳಿಕ ನಡೆಯಲಿದೆ.

ಬಹು ಕೆ ಪಿ ಹುಸೈನ್ ಸಅದಿ ಯವರ ನೇತೃತ್ವದಲ್ಲಿ ಅಲ್ ಮುಬಾರಕ್ ಜುಮಾ ಮಸ್ಜಿದ್ ಕೆ ಸಿ ರೋಡ್ ಇಲ್ಲಿ ಜರಗಲಿದ್ದು ಕಾರ್ಯಕ್ರಮದ ಯಶಸ್ಸಿಗಾಗಿ ಪತ್ರಿಕಾ ಪ್ರಕಟಣೆಯಲ್ಲಿ ಕೋರಲಾಗಿದೆ.

  Leave Your Comment

  Your email address will not be published.*

  ಚಾಟ್ ಮಾಡಿ
  1
  VK News Official Chat
  ವಿಶ್ವ ಕನ್ನಡಿಗ ನ್ಯೂಸ್ ವಾರ್ತಾ ತಾಣಕ್ಕೆ ಸ್ವಾಗತ ...