ಮೋದಿ ಸರ್ಕಾರದ ಜನವಿರೋಧಿ ನೀತಿ: ಅಮೇರಿಕಾ, ಆಸ್ಟ್ರೇಲಿಯಾ ಹಾಗೂ ಯೂರೋಪ್ ರಾಷ್ಟ್ರಗಳ ಅನಿವಾಸಿಗಳಿಂದ ಪ್ರತಿಭಟನೆ

ದುಬೈ(www.vknews.in): ಅಮೇರಿಕಾ, ಆಸ್ಟ್ರೇಲಿಯಾ ಹಾಗೂ ಯೂರೋಪ್ ಖಂಡಗಳ ವಿವಿಧೆಡೆಗಳಲ್ಲಿ ಅನಿವಾಸಿ ಭಾರತೀಯರ ಸಂಘಟನೆ ‘ಗ್ಲೊಬಲ್ ಡಯಾಸ್ಪೊರ ಅಲಯನ್ಸ್’ ಮೋದಿ ಸರ್ಕಾರದ ವಿರುದ್ಧ ಪ್ರತಿಭಟನೆಗಳನ್ನು ಹಮ್ಮಿಕೊಂಡಿತು. ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ಆಡಳಿತ ನಡೆಸುತ್ತಿರುವ ಮೋದಿ ನೇತೃತ್ವದ ಭಾರತೀಯ ಜನತಾ ಪಕ್ಷದ ಸರ್ಕಾರವು ಜನವಿರೋಧಿ ಹಾಗೂ ಪಕ್ಷಪಾತಿ ಧೋರಣೆಯನ್ನು ಅನುಸರಿಸುತ್ತಿದೆ ಎಂದು ಅರೋಪಿಸಿ ಈ ಸಂಘಟನೆಯು ಪ್ರಧಾನಿ ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟಿಸಿತು.

  Leave Your Comment

  Your email address will not be published.*

  ಚಾಟ್ ಮಾಡಿ
  1
  VK News Official Chat
  ವಿಶ್ವ ಕನ್ನಡಿಗ ನ್ಯೂಸ್ ವಾರ್ತಾ ತಾಣಕ್ಕೆ ಸ್ವಾಗತ ...