ಅಮೆರಿಕಾ ಅಧ್ಯಕ್ಷೀಯ ಚುನಾವಣೆ : ಡೊನಾಲ್ಡ್ ಟ್ರಂಪ್ ನಿದ್ದೆ ಗೆಡಿಸಿದ ಜೋ ಬೈಡನ್

(ವಿಶ್ವ ಕನ್ನಡಿಗ ನ್ಯೂಸ್ ): ಅಮೆರಿಕಾ ಅಧ್ಯಕ್ಷೀಯ ಚುನಾವಣೆ ತೀವ್ರ ಕುತೂಹಲ ಉಂಟುಮಾಡಿದೆ. ಹಾಲಿ ಅಧ್ಯಕ್ಷ ಟ್ರಂಪ್ ಗೆ ಡೆಮೊಕ್ರಟಿವ್ ಪಕ್ಷದ ಜೋ ಬೈಡನ್ ತೀವ್ರ ಪೈಪೋಟಿ ಕೊಟ್ಟಿದ್ದು ಹಲವು ರಾಜ್ಯಗಳಲ್ಲಿ ಮುನ್ನಡೆ ಪಡೆದುಕೊಂಡಿದ್ದಾರೆ.

ಇದುವರೆಗೆ ಜೋ ಬೈಡನ್ 238 ಎಲೆಕ್ಟ್ರೋಲ್ ಮತಗಳನ್ನು ಪಡೆದರೆ, ಟ್ರಂಪ್ 213 ಮತ ಪಡೆದುಕೊಂಡಿದ್ದಾರೆ.

ಸಂಪಾದಕರು,
ವಿಶ್ವ ಕನ್ನಡಿಗ ನ್ಯೂಸ್

    Leave Your Comment

    Your email address will not be published.*

    ಚಾಟ್ ಮಾಡಿ
    1
    VK News Official Chat
    ವಿಶ್ವ ಕನ್ನಡಿಗ ನ್ಯೂಸ್ ವಾರ್ತಾ ತಾಣಕ್ಕೆ ಸ್ವಾಗತ ...