ಅಮೆರಿಕಾದ ಉಪಾಧ್ಯಕ್ಷೆಯಾಗಿ ಆಯ್ಕೆಯಾದ ಭಾರತೀಯ ಮೂಲದ ಕಮಲಾ ಹ್ಯಾರಿಸ್

(ವಿಶ್ವ ಕನ್ನಡಿಗ ನ್ಯೂಸ್ ): ತೀವ್ರ ಕುತೂಹಲ ಕೆರಳಿಸುತ್ತಾ ಸಾಗಿದ್ದ ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬೈಡನ್ ಅಧ್ಯಕ್ಷರಾಗಿ ಆಯ್ಕೆಯಾದರೆ ಅವರ ಜೊತೆ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಭಾರತೀಯ ಅಮೇರಿಕನ್ ಮಹಿಳೆ ಕಮಲಾ ಹ್ಯಾರಿಸ್ ಇತಿಹಾಸ ನಿರ್ಮಿಸಿದ್ದಾರೆ.

ಅಮೆರಿಕಾದ ಇತಿಹಾಸದಲ್ಲಿ ಉಪಾಧ್ಯಕ್ಷೆಯಾಗಿ ಆಯ್ಕೆಯಾದ ಮೊದಲ ಏಷ್ಯನ್ ಮಹಿಳೆ, ಮೊದಲ ಭಾರತೀಯ ಇಂಡಿಯನ್ ಮಹಿಳೆ ಎಂಬ ಹೆಗ್ಗಳಿಕೆಗೆ ಕಮಲಾ ಹ್ಯಾರಿಸ್ ಪಾತ್ರರಾಗಿದ್ದಾರೆ.

ಸಂಪಾದಕರು,
ವಿಶ್ವ ಕನ್ನಡಿಗ ನ್ಯೂಸ್

    Leave Your Comment

    Your email address will not be published.*

    ಚಾಟ್ ಮಾಡಿ
    1
    VK News Official Chat
    ವಿಶ್ವ ಕನ್ನಡಿಗ ನ್ಯೂಸ್ ವಾರ್ತಾ ತಾಣಕ್ಕೆ ಸ್ವಾಗತ ...