ಆರ್ ಆರ್ ನಗರ ಹಾಗೂ ಶಿರಾದಲ್ಲಿ ಗೆಲುವಿನ ನಗೆ ಬೀರಿದ ಬಿಜೆಪಿ

ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಆರ್‌ಆರ್‌ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವಿನ ನಗೆ ಬೀರಿದೆ.

ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದಲ್ಲಿ ಇದೆ ಮೊದಲ ಬಾರಿಗೆ ಬಿಜೆಪಿ ಗೆಲುವು ಸಾಧಿಸಿದ್ದು, ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.

ಆರ್ ಆರ್ ನಗರ ವಿಧಾನಸಭಾ ಕ್ಷೇತ್ರಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಹಿಂದೆ ಕಾಂಗ್ರೆಸ್ ನಿಂದ ಎರಡು ಬಾರಿ ಗೆಲುವು ಸಾಧಿಸಿದ್ದ ಮುನಿರತ್ನ ಅವರು ಈ ಬಾರಿ ಬಿಜೆಪಿ ಸೇರಿ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ.

ವಿಶ್ವ ಕನ್ನಡಿಗ ನ್ಯೂಸ್

    Leave Your Comment

    Your email address will not be published.*

    ಚಾಟ್ ಮಾಡಿ
    1
    VK News Official Chat
    ವಿಶ್ವ ಕನ್ನಡಿಗ ನ್ಯೂಸ್ ವಾರ್ತಾ ತಾಣಕ್ಕೆ ಸ್ವಾಗತ ...