ಮಂಗಳೂರು (ವಿಶ್ವಕನ್ನಡಿಗ ನ್ಯೂಸ್) : ಬಂಟ್ವಾಳ ಪುರಸಭೆಯ ನೂತನ ಅಧ್ಯಕ್ಷರಾಗಿ ಇತ್ತೀಚೆಗೆ ಆಯ್ಕೆಗೊಂಡ ಮುಹಮ್ಮದ್ ಶರೀಫ್ ಶಾಂತಿಅಂಗಡಿ ಅವರು ಗುರುವಾರ ಮಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಈ ಸಂದರ್ಭ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಬಂಟ್ವಾಳ ಪುರಸಭಾ ಸದಸ್ಯ ಅಬೂಬಕ್ಕರ್ ಸಿದ್ದೀಕ್ ಗುಡ್ಡೆಅಂಗಡಿ, ಮನಪಾ ಸದಸ್ಯರಾದ ನವೀನ್ ಡಿಸೋಜ, ಎ ಸಿ ವಿನಯರಾಜ್, ಪ್ರಮುಖರಾದ ಉಮ್ಮರ್ ಫಾರೂಕ್ ಫರಂಗಿಪೇಟೆ, ಶಶಿಧರ್ ಹೆಗ್ಡೆ, ವಿಶ್ವಾಸ್ ದಾಸ್ ಮೊದಲಾದವರು ಜೊತೆಗಿದ್ದರು.
ಪ್ರಧಾನ ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.