ಬೆಂಗಳೂರು(ವಿಶ್ವಕನ್ನಡಿಗ ನ್ಯೂಸ್): ಹಿರಿಯ ಪತ್ರಕರ್ತ ಹಾಗೂ ‘ಹಾಯ್ ಬೆಂಗಳೂರು’ ಪತ್ರಿಕೆ ಸಂಸ್ಥಾಪಕ ರವಿ ಬೆಳಗೆರೆ ಅವರು ಹೃದಯಾಘಾತದಿಂದ ಶುಕ್ರವಾರ ಬೆಳಗಿನ ಜಾವ ನಿಧನರಾಗಿದ್ದಾರೆ.
ಅವರಿಗೆ 62 ವರ್ಷ ವಯಸ್ಸು. ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸಹಿತ ಅಪಾರ ಸಂಖ್ಯೆಯ ಮಾಧ್ಯಮದ ಒಡನಾಡಿಗಳನ್ನು ಅಗಲಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.