ಬಂಟ್ವಾಳ (ವಿಶ್ವಕನ್ನಡಿಗ ನ್ಯೂಸ್) : ಬಂಟ್ವಾಳ ನೇತ್ರಾವತಿ ನದಿಯಲ್ಲಿ ಶನಿವಾರ ಸುಮಾರು 60 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಕಂಡುಬಂದಿದ್ದು, ಮೇಲಕ್ಕೆತ್ತಲಾಗಿದೆ. ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಪರಿಚಯಸ್ಥರು ಇದ್ದರೆ ಬಂಟ್ವಾಳ ನಗರ ಪೆÇಲೀಸ ಠಾಣೆಯ ದೂರವಾಣಿ ಸಂಖ್ಯೆ 8255-232111 ಅಥವಾ ಮೊಬೈಲ್ ಸಂಖ್ಯೆ 9480805367 ಗೆ ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
ಪ್ರಧಾನ ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.