ಬಂಟ್ವಾಳ (ವಿಶ್ವಕನ್ನಡಿಗ ನ್ಯೂಸ್) : ತಾಲೂಕಿನ ಬಿ ಮೂಡ ಗ್ರಾಮದ ಗೂಡಿನಬಳಿ ಹಳೆ ನೇತ್ರಾವತಿ ಸೇತುವೆ ಅಡಿಯಲ್ಲಿ ಭಾನುವಾರ ಬೆಳಿಗ್ಗೆ ಅಪರಿಚಿತ ಶವವೊಂದು ಪತ್ತೆಯಾಗಿದೆ. ಸುಮಾರು 35-40 ವರ್ಷ ವಯಸ್ಸಿನ ಪುರುಷರ ಶವ ಇದಾಗಿದ್ದು, ಯಾವುದೇ ಗುರುತು ಪರಿಚಯ ಗೊತ್ತಾಗಿಲ್ಲ. ಶವವವನ್ನು ನದಿಯಿಂದ ಮೇಲಕ್ಕೆತ್ತಿ ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ. ಬಂಟ್ವಾಳ ನಗರ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಪ್ರಧಾನ ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.