7ನೇ ದಿನಕ್ಕೆ ಮುಂದುವರೆದ ರೈತರ ಪ್ರತಿಭಟನೆ: ದೆಹಲಿ-ನೋಯ್ಡಾ ಗಡಿಯಲ್ಲಿ ಧರಣಿ ಕುಳಿತ ರೈತರು

ದೆಹಲಿ(ವಿಶ್ವಕನ್ನಡಿಗ ನ್ಯೂಸ್): ಹೊಸ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸುತ್ತಿರುವ ಸಾವಿರಾರು ರೈತರು ದೆಹಲಿಯಲ್ಲಿ ತಮ್ಮ ಆಂದೋಲನವನ್ನು ಮುಂದುವರೆಸಿದ್ದಾರೆ.

ದೆಹಲಿಯ ಗಡಿಯಲ್ಲಿ ಭಾರಿ ಪೊಲೀಸ್ ನಿಯೋಜನೆಯಲ್ಲಿ ಅಡೆತಡೆಗಳು ಮತ್ತು ಬಹುಪದರದ ಬ್ಯಾರಿಕೇಡ್‌ಗಳನ್ನು ಹೊಂದಿದ್ದು, ರೈತರು ಬುಧವಾರ ಎರಡನೇ ದಿನವೂ ನೋಯ್ಡಾ-ದೆಹಲಿ ಗಡಿಯಲ್ಲಿ ಧರಣಿ ಮುಂದುವರಿಸಿದ್ದಾರೆ. 7ನೇ ದಿನಕ್ಕೆ ಮುಂದುವರೆದ ಪ್ರತಿಭಟನೆ ತೀವ್ರಗೊಳ್ಳಲಿದೆ ಎಂದು ವರದಿಯಾಗಿದೆ.

  Leave Your Comment

  Your email address will not be published.*

  ಚಾಟ್ ಮಾಡಿ
  1
  VK News Official Chat
  ವಿಶ್ವ ಕನ್ನಡಿಗ ನ್ಯೂಸ್ ವಾರ್ತಾ ತಾಣಕ್ಕೆ ಸ್ವಾಗತ ...