ದೆಹಲಿ(ವಿಶ್ವಕನ್ನಡಿಗ ನ್ಯೂಸ್): ಹಿಂದೂ ದೇವತೆಗಳನ್ನು ಹಾಗೂ ಗೃಹ ಸಚಿವರನ್ನು ನಿಂದಿಸಿದ್ದಾರೆಂಬ ಆರೋಪದ ಮೇರೆಗೆ ಬಂಧಿಸಲಾಗಿದ್ದ ಕಾಮೀಡಿಯನ್ ಮುನವ್ವರ್ ಫಾರೂಕಿ ಅವರು ಸುಪ್ರೀಂ ಕೋರ್ಟ್ ನೀಡಿದ ಮಧ್ಯಂತರ ಜಾಮೀನಿನೊಂದಿಗೆ ಬಿಡುಗಡೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಅವರ ಮೇಲೆ ಆರೋಪಗಳು ಇಲ್ಲದಿದ್ದರೂ ಬಿಜೆಪಿ ಶಾಸಕನ ಪುತ್ರ ಏಕಲವ್ಯ ಸಿಂಗ್ ಗೌರ್ ಎಂಬಾತ ನೀಡಿದ ಆರೋಪದ ಮೇರೆಗೆ ಬಂಧಿಸಲಾಗಿತ್ತು.
ಈ ಹಿಂದೆ ಮೂರು ಬಾರಿ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಲಾಗಿತ್ತು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.