ದೆಹಲಿ(ವಿಶ್ವಕನ್ನಡಿಗ ನ್ಯೂಸ್): ಗ್ರೇಟಾ ಥನ್ಬರ್ಗ್ ಹಂಚಿಕೊಂಡಿದ್ದ ರೈತರ ಪ್ರತಿಭಟನಾ ಟೂಲ್ಕಿಟ್ಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಸಾಮಾಜಿಕ ಕಾರ್ಯಕರ್ತೆ ದಿಶಾ ರವಿ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.
ಜೈಲು ಅಧಿಕಾರಿಗಳು ಆಕೆಯ ಬಿಡುಗಡೆಗೆ ಸಂಬಂಧಿಸಿದ ಎಲ್ಲಾ ವಿಧಿವಿಧಾನಗಳನ್ನು ಪೂರ್ಣಗೊಳಿಸಿದ್ದಾರೆ. ಮಂಗಳವಾರ ದೆಹಲಿ ನ್ಯಾಯಾಲಯವು ದಿಶಾ ಅವರಿಗೆ ಜಾಮೀನು ನೀಡಿಲಾಯಿತು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.