ನವದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2021ರ ಹಲವಾರು ಆಟಗಾರರು ಮತ್ತು ಸಹಾಯಕ ಸಿಬ್ಬಂದಿಗಳಿಗೆ ಕೊರೋನಾ ಸೋಂಕು ದೃಢಪಟ್ಟಿರುವ ಹಿನ್ನಲೆಯಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಐಪಿಎಲ್ 2021 ಸರಣಿಯನ್ನು ರದ್ದು ಮಾಡಿದೆ.
ದೆಹಲಿಯಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಪಂದ್ಯಕ್ಕೆ ಮುಂಚಿತವಾಗಿ ಸನ್ ರೈಸ್ ಹೈದರಾಬಾದ್ ಆಟಗಾರನೊಬ್ಬನಿಗೆ ಕೊರೋನಾ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಈ ಸೀಸನ್ ನ ಐಪಿಎಲ್ ಸರಣಿಯನ್ನು ಅಮಾನತುಗೊಳಿಸಲಾಗಿದೆ ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಎಎನ್ಐಗೆ ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.