ಉಡುಪಿ (ವಿಶ್ವ ಕನ್ನಡಿಗ ನ್ಯೂಸ್ ):ಕೋವಿಡ್ 19 ಸೋಂಕು ಪ್ರಸರಣ ಕಡಿಮೆ ಮಾಡುವ ಉದ್ದೇಶದಿಂದ ಎರಡು ದಿನಗಳ ಕಾಲ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲಾಗಿದೆ. ಶುಕ್ರವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಹೇಳಿದ್ದಾರೆ.ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.