ಮಸ್ಕತ್(ವಿಶ್ವಕನ್ನಡಿಗ ನ್ಯೂಸ್): ಸುಲ್ತಾನತ್ ಆಫ್ ಒಮಾನ್ ನಲ್ಲಿ ಕೋವಿಡ್-19 ತಡೆಗಟ್ಟುವ ಮುನ್ನಚ್ಚರಿಕೆಯಾಗಿ ಮತ್ತೊಮ್ಮೆ ರಾತ್ರಿ ಕರ್ಫ್ಯೂ ಇಂದಿನಿಂದ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.
ವ್ಯಕ್ತಿಗಳು ಮತ್ತು ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದ್ದು, (ಹೋಮ್ ಡೆಲಿವರಿಗೆ ಅವಕಾಶ) ಸಮಯ ರಾತ್ರಿ 8 ರಿಂದ ಬೆಳಿಗ್ಗೆ 4 ರವರೆಗೆ ಮುಂದಿನ ಆದೇಶ ಬರುವವರೆಗೂ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಸುಪ್ರೀಂ ಕಮಿಟಿ ತಿಳಿಸಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.