ಬೆಂಗಳೂರು(www.vknews.in): ಸಿಎಂ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜೀನಾಮೆ ನೀಡಿದ್ದಾರೆ. ರಾಜಭವನಕ್ಕೆ ತೆರಳಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವೆ. ವಿಧಾನಸೌಧದಿಂದ ನೇರವಾಗಿ ತೆರಳಿ ರಾಜೀನಾಮೆ ನೀಡುತ್ತೇನೆ ಎಂದು ಬಿಎಸ್ವೈ ಹೇಳಿದ್ದಾರೆ. ಈ ವೇಳೆ ಸಿಎಂ ಗದ್ಗದಿತರಾದರು.
ಬಿಜೆಪಿಯಲ್ಲಿ 75 ವರ್ಷ ಮೇಲ್ಪಟ್ಟವರಿಗೆ ಅಧಿಕಾರಕ್ಕೆ ಅವಕಾಶ ಕೊಡಲ್ಲ ಆದರೆ ಜೆ.ಪಿ. ನಡ್ಡಾ ಅವರು ನನಗೆ 2 ವರ್ಷ ಮುಖ್ಯಮಂತ್ರಿ ಆಗಲು ಅವಕಾಶ ಮಾಡಿಕೊಟ್ಟರು. ಪ್ರಧಾನಿ ಮೋದಿ, ಅಮಿತ್ ಶಾ ಜೋಡಿ ಮತ್ತೊಮ್ಮೆ ಲೋಕಸಭೆ ಚುನಾವಣೆಯಲ್ಲಿ ಗೆದ್ದು ದೇಶವನ್ನು ಮುನ್ನಡೆಸುವ ಅವಕಾಶ ಸಿಗಬೇಕು ಎಂದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.