ಪುತ್ತೂರು(ವಿಶ್ವಕನ್ನಡಿಗ ನ್ಯೂಸ್): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪಿಸುವಲ್ಲಿ ಸರಕಾರದ ನಿರ್ಲಕ್ಷ್ಯದ ಬಗ್ಗೆ ಹಾಗೂ ಕ್ಯಾಂಪಸ್ ಫ್ರಂಟ್ ಹಮ್ಮಿಕೊಂಡ ಜನಾಂದೋಲನಕ್ಕೆ ಬೆಂಬಲ ಕೋರಿ ಕ್ಯಾಂಪಸ್ ಫ್ರಂಟ್ ಪುತ್ತೂರು ಜಿಲ್ಲಾ ಸಮಿತಿ ವತಿಯಿಂದ ರಾಜಕೀಯ ಮುಖಂಡರಾದ ಹೇಮಾನಾಥ ಶೆಟ್ಟಿ ಕಾವು ಹಾಗೂ ಮುಸ್ಲಿಂ ಒಕ್ಕೂಟ ಇದರ ಅಧ್ಯಕ್ಷರಾದ ಅಶ್ರಫ್ ಕಲ್ಲೇಗ ಇವರನ್ನು ಭೇಟಿಯಾಗಿ ಮಾತುಕತೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ರಾಜ್ಯ ಕೋಶಾಧಿಕಾರಿ ಸವಾದ್ ಕಲ್ಲರ್ಪೆ, ಜಿಲ್ಲಾ ನಾಯಕರಾದ ರಿಯಾಜ್ ಅಂಕತ್ತಡ್ಕ ,ಪುತ್ತೂರು ಜಿಲ್ಲಾಧ್ಯಕ್ಷರಾದ ಅನ್ಸಾರ್ ಬೆಳ್ಳಾರೆ,ಕಾರ್ಯದರ್ಶಿ ಮುಸ್ತಫಾ ಕೊಡಿಪ್ಪಾಡಿ, ಪುತ್ತೂರು ಜಿಲ್ಲಾ ಸಮಿತಿ ಸದಸ್ಯರಾದ ಅಫ್ರೀದ್ ಕೂರ್ನಡ್ಕ ಉಪಸ್ಥಿತರಿದ್ದರು.
CAMPUS FRONT OF INDIA Puttur
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.