ಮಸ್ಕತ್(ವಿಶ್ವಕನ್ನಡಿಗ ನ್ಯೂಸ್): ಭಾರತ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಕೆಂಪು ಪಟ್ಟಿಯಲ್ಲಿರುವ ಇತರ 18 ದೇಶಗಳ ಸಂಪೂರ್ಣ ಲಸಿಕೆ ಪಡೆದ ಪ್ರಯಾಣಿಕರ ಮೇಲಿನ ಪ್ರಯಾಣದ ನಿಷೇಧವನ್ನು ತೆಗೆದುಹಾಕಲಾಗಿದೆ ಎಂದು ನಾಗರಿಕ ವಿಮಾನಯಾನ ಪ್ರಾಧಿಕಾರ (ಸಿಎಎ) ದೃಡಪಡಿಸಿದೆ ಎಂದು ಸಿಎಎ ಸೋಮವಾರ ಪ್ರಕಟಿಸಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.