ಉಡುಪಿ,(ವಿಶ್ವ ಕನ್ನಡಿಗ ನ್ಯೂಸ್ ): ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಜಿ ಜಗದೀಶ್ ಅವರನ್ನು ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯಾಗಿ ವರ್ಗಾವಣೆ ಗೊಳಿಸಿದ್ದು , ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕಲಬುರ್ಗಿ ಇದರ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಕೂರ್ಮ ರಾವ್ ಅವರನ್ನು ನೇಮಕ ಮಾಡಲಾಗಿದೆ .
ಕೂರ್ಮ ರಾವ್
2019 ರ ಅಗಸ್ಟ್ 20 ರಂದು ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಜಿ.ಜಗದೀಶ್ ಅಧಿಕಾರ ಸ್ವೀಕರಿಸಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.