ಜೆದ್ದಾ(www.vknews.in): ಯೆಮನ್ ಗಡಿ ಪ್ರದ್ಶದಲ್ಲಿರುವ ಸೌದಿ ಅರೇಬಿಯಾದ ಅಭಾ ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ ನಡೆದಿರುವ ಬಗ್ಗೆ ವರದಿಯಾಗಿದೆ. ಘಟನೆಯಲ್ಲಿ ಎಂಟು ಜನರು ಗಾಯಗೊಂಡಿದ್ದಾರೆ ಮತ್ತು ನಾಗರಿಕ ವಿಮಾನಕ್ಕೆ ಹಾನಿಯಾಗಿದೆ ಎಂದು ರಾಜ್ಯ ದೂರದರ್ಶನ ವರದಿ ಮಾಡಿದೆ. ಕಳೆದ 24 ಗಂಟೆಗಳಲ್ಲಿ ಅಭಾ ವಿಮಾನ ನಿಲ್ದಾಣದ ಮೇಲೆ ನಡೆದ ಎರಡನೇ ದಾಳಿ ಇದಾಗಿದ್ದು, ಯೆಮನ್ ನ ಹೌತಿ ಬಂಡುಕೋರರು ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.
ಘಟನೆಯಲ್ಲಿ ಎಂಟು ಜನರು ಗಾಯಗೊಂಡಿದ್ದಾರೆ ಮತ್ತು ನಾಗರಿಕ ವಿಮಾನಕ್ಕೆ ಹಾನಿಯಾಗಿದೆ ಎಂದು ರಾಜ್ಯ ದೂರದರ್ಶನ ವರದಿ ಮಾಡಿದೆ. ಕಳೆದ 24 ಗಂಟೆಗಳಲ್ಲಿ ಅಭಾ ವಿಮಾನ ನಿಲ್ದಾಣದ ಮೇಲೆ ನಡೆದ ಎರಡನೇ ದಾಳಿ ಇದಾಗಿದ್ದು, ಯೆಮನ್ ನ ಹೌತಿ ಬಂಡುಕೋರರು ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.